ಹಾಸುಹೊಕ್ಕಿನಠಾವ ದಾಸಯ್ಯ ಬಲ್ಲ.


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಹಾಸುಹೊಕ್ಕಿನಠಾವ ದಾಸಯ್ಯ ಬಲ್ಲ. ಉಂಬ ಉಡುವ (ಊಡುವ ?) ಠಾವ ಸಿರಿಯಾಳ ಬಲ್ಲ. ಕೊಂಬ ಕೊಡುವ ಠಾವ ಬಲ್ಲಾಳ ಬಲ್ಲ. ಲಿಂಗ ಜಂಗಮದ ಠಾವ ಬಸವಣ್ಣ ಬಲ್ಲ. ರುಚಿಯಠಾವ ಬಂಕಯ್ಯ ಬಲ್ಲ. ನಮ್ಮ ಗುಹೇಶ್ವರನ ನಿಲವ
ಸೊನ್ನಲಿಗೆಯ ಸಿದ್ಧರಾಮಯ್ಯನೆ ಬಲ್ಲ