Pages (key to Page Status)
ಹಿಡಿವೆನೆಂದಡೆ ಹಿಡಿಗೆ ಬಾರನವ್ವಾ. ತಡೆವೆನೆಂದಡೆ ಮೀರಿ ಹೋಹನವ್ವಾ. ಒಪ್ಪಚ್ಚಿ ಅಗಲಿದಡೆ ಕಳವಳಗೊಂಡೆ. ಚೆನ್ನಮಲ್ಲಿಕಾರ್ಜುನನ ಕಾಣದೆ ಆನಾರೆಂದರಿಯೆ ಕೇಳಾ ತಾಯೆ.