Pages   (key to Page Status)   


ಹಿಡಿವ ಕೈಯ ಮೇಲೆ ಕತ್ತಲೆಯಯ್ಯಾ
ನೋಡುವ ಕಂಗಳ ಮೇಲೆ ಕತ್ತಲೆಯಯ್ಯಾ
ನೆರೆವ ಮನದ ಮೇಲೆ ಕತ್ತಲೆಯಯ್ಯಾ
ಕತ್ತಲೆ ಎಂಬುದು ಇತ್ತಲೆಯಯ್ಯಾ
ಗುಹೇಶ್ವರನೆಂಬುದು ಅತ್ತಲೆಯಯ್ಯಾ.