Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಹುಸಿ ಕಳವು ಪರದಾರ ಪರಹಿಂಸೆಯ ಬಿಟ್ಟು ಲೋಕದ ನಚ್ಚು ಮಚ್ಚು ಸುಟ್ಟು
ಸಚ್ಚಿದಾನಂದಲಿಂಗದಲ್ಲಿ ಮನವು ಬೆಚ್ಚಂತಿರ್ಪ ಅಚ್ಚ ಮಹೇಶ್ವರರ ತೋರಿ ಬದುಕಿಸಯ್ಯ ಎನ್ನ ಅಖಂಡೇಶ್ವರಾ.