ಹೊತ್ತಾರೆ ಎದ್ದು ಶಿವಲಿಂಗದೇವನ


Pages   (key to Page Status)   

ಹೊತ್ತಾರೆ ಎದ್ದು ಶಿವಲಿಂಗದೇವನ ದೃಷ್ಟವಾರಿ ನೋಡದವನ ಸಂಸಾರವೇನವನ ಬಾಳುವೆಣನ ಬೀಳುವೆಣನ ಸಂಸಾರವೇನವನ ನಡೆವೆಣನ ನುಡಿವೆಣನ ಸಂಸಾರವೇನವನ ಕರ್ತು ಕೂಡಲಸಂಗಾ ನಿಮ್ಮ ತೊತ್ತುಗೆಲಸ ಮಾಡದವನ ಸಂಸಾರವೇನವನ 157