ಹೊಲಬುಗೊಂಡರಸಬೇಡ ಬಿಲಿತು ತರಬೇಡ ಒಲಿದೊಮ್ಮೆ ಶಿವಶರಣೆನ್ನಿರಯ್ಯಾ. ಒಂದು ಸೊಲ್ಲಿಂಗೆ ಮುಕ್ತಿ ಸಿದ್ಧಿ ಕೂಡಲಸಂಗಮದೇವ ಭಕ್ತಿಲಂಪಟನಾಗಿ. 180